ಪ್ರಧಾನಿ ಮೋದಿ , ಹೆಚ್.ಡಿ. ದೇವೇಗೌಡ ಸಂತಾಪ

ಬೆಂಗಳೂರು, ಏ 19  ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ (107) ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರೊಫೆಸರ್ ಜಿ.ವೆಂಕಟಸುಬ್ಬಯ್ಯ ಅವರ ನಿಧನವು...

Read more

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮುಂದೂಡಿಕೆ..?

ಬೆಂಗಳೂರು, ಏ.19-ರಾಜ್ಯದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮುಂದೂಡುವುದು ಖಚಿತವಾಗಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಸುಳಿವು ನೀಡಿರುವ...

Read more

ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರೂ. ಮೀಸಲಿಡಿ: ಡಿ.ಕೆ. ಶಿವಕುಮಾರ್

ಬೆಂಗಳೂರು, ಏ.19-ಕೊರೊನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರೂಪಾಯಿ ಮೀಸಲಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ...

Read more

ಕರೋನ: ನಾಳೆ ಸರ್ವ ಪಕ್ಷ ಸಭೆ, ಕಠಿಣ ನಿಯಮ ಜಾರಿ ಸಾಧ್ಯತೆ..?

ಬೆಂಗಳೂರು, ಏ 19  ರಾಜ್ಯದಲ್ಲಿ ಕೊರೋನಾ ಎರಡನೆ ಅಲೆಯ ಅರ್ಬಟ ನಿಯಂತ್ರಣ ಕುರಿತಂತೆ ನಾಳೆ ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕೊರೋನಾ ಸೋಂಕು ತಗುಲಿದ್ದರೂ...

Read more

ರೆಡ್ ಅಲರ್ಟ್: ಕೈಮೀರಿದ ಕೊರೋನಾ ಬಗ್ಗೆ ಆಘಾತಕಾರಿ ಮಾಹಿತಿ ನೀಡಿದ ಸುಧಾಕರ್ –ಕಠಿಣ ನಿಯಮ ಜಾರಿ ಅನಿವಾರ್ಯ

ಬೆಂಗಳೂರಿನಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೋನಾ ಸ್ಥಿತಿ ಕೈಮೀರಿದೆ. ಬೆಂಗಳೂರಿನಲ್ಲಿ ಬಿಗಿ...

Read more

BIG NEWS: 24 ಗಂಟೆಯಲ್ಲಿ 2,61,500 ಜನರಿಗೆ ಕೊರೊನಾ

ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಭಾರತ ತತ್ತರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 2,61,500 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ...

Read more

ಕೊರೋನಾ ಹಿನ್ನಲೆ ಟಿಕೆಟ್ ದರ ದಿಢೀರ್ ಹೆಚ್ಚಳ: ರೈಲ್ವೇ ಪ್ಲಾಟ್ ಫಾರಂ ಟಿಕೆಟ್ 10 ರಿಂದ 50 ರೂ.ಗೆ ಏರಿಕೆ

ಬೆಂಗಳೂರು: ರೈಲ್ವೇ ಪ್ಲಾಟ್ ಫಾರಂ ಟಿಕೆಟ್ ದರವನ್ನು 10 ರೂಪಾಯಿಂದ 50 ರೂಪಾಯಿಗೆ ಏರಿಕೆ ಮಾಡಲಾಗಿದೆ. ಕೊರೋನಾದಿಂದ ಏಕಾಏಕಿ ಪ್ಲಾಟ್ ಫಾರಂ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿದೆ....

Read more

‘ಕೊರೊನಾ’ ಸೋಂಕಿತರ ಬೇಡಿಕೆ ಕೇಳಿ ವೈದ್ಯರಿಗೆ ಶಾಕ್…!

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ದಿನನಿತ್ಯ ಸಾವಿರಾರು ಮಂದಿ ಸೋಂಕಿಗೊಳಗಾಗುತ್ತಿದ್ದಾರೆ. ಈ ಪೈಕಿ ಗಂಭೀರ ಸಮಸ್ಯೆಗೊಳಗಾದವರು ಆಸ್ಪತ್ರೆಗೆ ದಾಖಲಾಗುತ್ತಿದ್ದು, ಕೆಲವರು ಇಡುತ್ತಿರುವ ಬೇಡಿಕೆ ಕೇಳಿ ವೈದ್ಯರಿಗೆ...

Read more

ಹಣ ಹಂಚಲು ಬಂದವನಿಗೆ ಚಪ್ಪಲಿಯಿಂದ ಹೊಡೆದ ಗ್ರಾಮಸ್ಥರು

ಚುನಾವಣೆ ಎಂದರೆ ಹಣ – ಹೆಂಡ ಹಂಚುವುದು ಎಂಬಂತಾಗಿದೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲೂ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದೆಲ್ಲದರ...

Read more
Page 1 of 45 1 2 45

State News

National News

International News

Technology News

error: Content is protected !!