Tag: cm yediyurappa

ಮೇ 12 ರ ನಂತರ ರಾಜ್ಯದಲ್ಲಿ ಜನತಾ ಕರ್ಫ್ಯೂ ಮುಂದುವರಿಕೆ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈಗ ಜಾರಿಯಲ್ಲಿರುವ ಜನತಾ ಕರ್ಫ್ಯೂ ಮೇ 12 ರವರೆಗೂ ಮುಂದುವರೆಯಲಿದ್ದು, ನಂತರ ಕರ್ಫ್ಯೂ ಮುಂದುವರೆಸುವ ಬಗ್ಗೆ ಮೇ 10 ರಂದು ನಿರ್ಧರಿಸಲಾಗುವುದು. ಸಿಎಂ ಯಡಿಯೂರಪ್ಪ ...

Read more

ರಾಜ್ಯದಲ್ಲಿ ಇಂದಿನಿಂದಲೇ ಟಫ್ ರೂಲ್ಸ್: ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಮುಂದುವರೆಯಲಿದೆ ಕಠಿಣ ನಿಯಮ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗೆ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗ್ತಿದೆ. ಲಾಕ್ಡೌನ್ ಮಾದರಿಯಲ್ಲಿ ಜನತಾ ಕರ್ಫ್ಯೂ ಜಾರಿ ಮಾಡಲಿದ್ದು, ಇಂದು ರಾತ್ರಿ 9 ಗಂಟೆಯಿಂದ ...

Read more

ಸಿಎಂ ಯಡಿಯೂರಪ್ಪರಿಗೆ ಸುಸ್ತು, ಜ್ವರ: ವಿಶ್ರಾಂತಿ ಬಳಿಕ ಚುನಾವಣೆ ಪ್ರಚಾರ

ಬೆಳಗಾವಿ: ಏಪ್ರಿಲ್ 17 ರಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಬೆಳಗಾವಿಯ ಹೋಟೆಲ್ ನಲ್ಲಿ ...

Read more

ಯುಗಾದಿ ಹೊತ್ತಲ್ಲೇ ಮುಷ್ಕರ ಕೈಗೊಂಡ ನೌಕರರಿಗೆ ಬಿಗ್ ಶಾಕ್: ವೇತನ ನೀಡಲ್ಲ ಎಂದ್ರು ಸಿಎಂ

ರಾಯಚೂರು: ಸಾರಿಗೆ ನೌಕರರ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...

Read more

ಉಪ ಚುನಾವಣೆ ಬಳಿಕ ಕಾಂಗ್ರೆಸ್ ಗೆ ಅಡ್ರೆಸ್ಸೇ ಇರಲ್ಲ: ಸಿಎಂ ಯಡಿಯೂರಪ್ಪ

ಉಪ ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಎಲ್ಲಿಯೂ ವಿಳಾಸ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದ ತುರುವಿಹಾಳದಲ್ಲಿ ಬಿಜೆಪಿ ...

Read more

BIG BREAKING NEWS: ಸಾರಿಗೆ ಸಿಬ್ಬಂದಿ ಮುಷ್ಕರ, ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ

ಬೆಳಗಾವಿ: ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಶೇಕಡ 100 ರಷ್ಟು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಎಲ್ಲ ಕಡೆ ಪ್ರಚಾರ ಕೈಗೊಂಡಿದ್ದು ...

Read more

ಏ ನೀನೇನು ತಲೆಕೆಡಿಸಿಕೊಳ್ಳಬೇಡ, ಭಾರೀ ಒತ್ತಡದಲ್ಲಿ ಸಿಎಂ ಯಡಿಯೂರಪ್ಪ ಗರಂ…?

ಏ ನೀನೇನು ತಲೆಕೆಡಿಸಿಕೊಳ್ಳಬೇಡ, ನಮಗೆ ಗೊತ್ತಿದೆ ಸರ್ಕಾರ ಹೇಗೆ ನಡೆಸಬೇಕು ಎನ್ನುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸಾರಿಗೆ ನೌಕರರ ಮುಷ್ಕರ ...

Read more

6 ನೇ ವೇತನ ಆಯೋಗ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಸರ್ಕಾರದಿಂದ ಬಿಗ್ ಶಾಕ್

ಬೆಳಗಾವಿ: ಆರನೇ ವೇತನ ಆಯೋಗ ಜಾರಿ ಸಾಧ್ಯವೇ ಇಲ್ಲ ಎಂದು ಬೆಳಗಾವಿ ತಾಲೂಕಿನ ಮುತ್ನಾಳದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲಾಗಿದೆ. ಕೋವಿಡ್ ...

Read more

BIG NEWS: ಸಿಎಂ ವಿರುದ್ಧ ದೂರು ನೀಡಿದ್ದ ಸಚಿವ ಈಶ್ವರಪ್ಪ ರಾಜೀನಾಮೆ ವದಂತಿ

ತಮ್ಮ ಇಲಾಖೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದೂರು ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ ಎನ್ನುವ ...

Read more

State News

National News

International News

Technology News

error: Content is protected !!