Tag: featured news

ಪತ್ನಿ, ತಾಯಿ, ಇಬ್ಬರು ಕಂದಮ್ಮರನ್ನು ಬರ್ಬರವಾಗಿ ಹತ್ಯೆಗೈದ ಪಾಪಿ

ಮೈಸೂರು: ವ್ಯಕ್ತಿಯೊಬ್ಬ ತನ್ನ ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ...

Read more

ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದರೂ ವ್ಯಾಸಂಗ ನಿಲ್ಲಿಸದ ವಿದ್ಯಾರ್ಥಿ..!

ಕೊರೊನಾ ವೈರಸ್​ನಿಂದಾಗಿ ಜನರ ಜೀವನವೇ ಸಂಪೂರ್ಣ ಬದಲಾಗಿದೆ. ಆದರೆ ಕೋವಿಡ್​ 19 ಸೋಂಕಿಗೆ ಚಾರ್ಟಡ್​ ಅಕೌಟೆಂಟ್​ ವ್ಯಾಸಂಗ ಮಾಡುತ್ತಿದ್ದ ಯುವಕನ ವ್ಯಾಸಂಗಕ್ಕೆ ಯಾವುದೇ ಅಡ್ಡಿ ತರಲು ಸಾಧ್ಯವಾಗಿಲ್ಲ. ...

Read more

ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ ಗಾಯಕಿ ಮಂಗ್ಲಿ

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್‌’ ಚಿತ್ರದ ತೆಲುಗು ವರ್ಷನ್ ‘ಕಣ್ಣೇ ಅದಿರಿಂದಿ’ ಹಾಡನ್ನು ಹೇಳಿದ್ದ ಮಂಗ್ಲಿಗೆ ಕರ್ನಾಟಕದಲ್ಲಿ ಅಭಿಮಾನಿಗಳ ...

Read more

ತಾಯಿ ನಿಧನಕ್ಕೆ ಆಕ್ರೋಶಗೊಂಡ ಪೊಲೀಸ್​ ಅಧಿಕಾರಿಯಿಂದ ವೈದ್ಯರ ಮೇಲೆ ಹಲ್ಲೆ..!

ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಕ್ಕೆ ಆಕ್ರೋಶಗೊಂಡ ಪೊಲೀಸ್​ ಇನ್​ಸ್ಪೆಕ್ಟರ್​ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಪ್ರಯಾಗ್​ರಾಜ್​​ನ ಸ್ವರೂಪ್​ ರಾಣಿ ನೆಹರು ಆಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆ ಪಡೆಯುತ್ತಿದ್ದ ...

Read more

ಕೊರೊನಾ 2ನೇ ಅಲೆ: ಜನರ ಸಾವಿಗೆ ಕೇಂದ್ರ ಹಾಗೂ ರಾಜ್ಯದ ಸೋಂಕಿತ ಸರ್ಕಾರಗಳೇ ಕಾರಣ; ಕಾಂಗ್ರೆಸ್ ಕಿಡಿ

ಬೆಂಗಳೂರು: ಕಳೆದ ಒಂದು ವರ್ಷದಿಂದ ಕೊರೊನಾ ಸೋಂಕು ಕಾಡುತ್ತಿದೆ. ವರ್ಷ ಕಳೆದರೂ ವೈದ್ಯಕೀಯ ಕ್ಷೇತ್ರದಲ್ಲಿ ಯಾವುದೇ ಬೆಳವಣಿಗೆ, ಅಗತ್ಯ ಸಿದ್ಧತೆ ಇಲ್ಲದ್ದು ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ, ವೈಫಲ್ಯವಲ್ಲದೆ ...

Read more

ರಿಲೀಸ್ ದಿನಾಂಕವನ್ನು ಮುಂದೂಡಿದ ‘ವಿರಾಟ ಪರ್ವಂ’ ಚಿತ್ರತಂಡ

ವೇಣು ಉಡುಗುಲ ನಿರ್ದೇಶನದ ರಾಣಾ ದಗ್ಗುಬಾಟಿ ನಟನೆಯ ಬಹುನಿರೀಕ್ಷಿತ ‘ವಿರಾಟ ಪರ್ವಂ’ ಚಿತ್ರ ಇದೇ ತಿಂಗಳು ಏಪ್ರಿಲ್ 30ರಂದು ಬಿಡುಗಡೆಯಾಗಲು ಸಜ್ಜಾಗಿತ್ತು ಕೊರೊನಾ ಕಾರಣದಿಂದ ಬಿಡುಗಡೆ ದಿನಾಂಕವನ್ನು ...

Read more

ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿರುತೆರೆ ನಟಿ ನಮ್ರತಾ ಗೌಡ

ಕಿರುತೆರೆ ನಟಿ ನಮ್ರತಾ ಗೌಡ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಮ್ರತಾ ಗೌಡ 2011ರಂದು ‘ಕೃಷ್ಣ ರುಕ್ಮಿಣಿ’ ಎಂಬ ಧಾರಾವಾಹಿ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದರು. ...

Read more

BIG NEWS: ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ – ಮತ್ತಷ್ಟು ನಗರಗಳಿಗೂ ವಿಸ್ತರಣೆಯಾಗಲಿದೆ ಕರ್ಫ್ಯೂ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಬಗ್ಗೆ ಜನರಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಈ ಬಗ್ಗೆ ...

Read more

ಕೊರೊನಾ 2 ನೇ ಅಲೆ ಆತಂಕದ ನಡುವೆಯೂ ಜನತೆಯಿಂದ ಹಬ್ಬಕ್ಕೆ ಭರ್ಜರಿ ಖರೀದಿ

ಕೊರೊನಾ 2ನೇ ಅಲೆಯ ಆತಂಕದ ನಡುವೆಯೂ ಯುಗಾದಿಗೆ ಜನತೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಿಂದೂ ಪಂಚಾಂಗದ ಪ್ರಕಾರ ವರ್ಷದ ಮೊದಲ ಹಬ್ಬ ಯುಗಾದಿಯನ್ನು ಆಚರಿಸಲು ಜನರು ಮುಂದಾಗಿದ್ದಾರೆ. ದಿನಸಿ ...

Read more

BREAKING NEWS: ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು; ಸಿಡಿ ಯುವತಿ ಪರ ವಕೀಲ ಜಗದೀಶ್ ಸ್ಪಷ್ಟನೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಉಲ್ಟಾ ಹೇಳಿಕೆ ನೀಡಿದ್ದು, ಇಡೀ ಪ್ರಕರಣ ಹೊಸ ತಿರುವು ಪಡೆದಿದೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು ...

Read more
Page 1 of 4 1 2 4

State News

National News

International News

Technology News

error: Content is protected !!