Tag: latest news

ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ

ಮೈಸೂರು: ತುಂಬು ಗರ್ಭಿಣಿ ಕೊರೊನಾ ಸೋಂಕಿತೆಯನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಆಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಟಿ.ನರಸಿಪುರ ಮೂಲದ ...

Read more

ಕೊರೊನಾತಂಕ; ಮನನೊಂದ ನಿವೃತ ಉಪತಹಶೀಲ್ದಾರ್ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಕೊರೊನಾ ಮಹಾಮಾರಿ ಜನರಲ್ಲಿ ಆತಂಕದ ಜೊತೆಗೆ ಜೀವನದಲ್ಲಿ ಜಿಗುಪ್ಸೆಯನ್ನು ತರುವಂತೆ ಮಾಡುತ್ತಿದೆ. ಕೊರೊನಾ ಸೋಂಕಿನಿಂದ ಮನನೊಂದ ನಿವೃತ್ತ ಉಪತಹಶೀಲ್ದಾರ್ ಓರ್ವರು ಡೆತ್ ನೋಟ್ ಬರೆದಿಟ್ಟು ಶೂಟ್ ...

Read more

BREAKING NEWS: ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲು ನಿರ್ಧಾರ

ನವದೆಹಲಿ: ಇಂದು ನಡೆದ CWC (ಕಾಂಗ್ರೆಸ್ ವರ್ಕಿಂಗ್ ಕಮಿಟಿ) ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಎಐಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ...

Read more

ಮತ್ತೊಮ್ಮೆ ದೇಶವಾಸಿಗಳ ಮೆಚ್ಚುಗೆಗೆ ಪಾತ್ರರಾದ ‌ʼಮೂನ್‌ ವಾಕ್‌ʼ ಖ್ಯಾತಿಯ ಪೊಲೀಸ್

ಮಧ್ಯ ಪ್ರದೇಶದ ಇಂದೋರ್‌ ಹೈಕೋರ್ಟ್ ಕ್ರಾಸಿಂಗ್ ಸಿಗ್ನಲ್ ಬಳಿ ತಮ್ಮ ಮೂನ್‌‌ವಾಕ್ ಸ್ಟೆಪ್‌ಗಳ ಮೂಲಕ ಫೇಮಸ್ ಆಗಿರುವ ಸಂಚಾರಿ ಪೊಲೀಸ್ ರಣಜೀತ್‌ ಸಿಂಗ್ ದೇಶವಾಸಿಗಳ ಹೃದಯವನ್ನು ಮತ್ತೊಮ್ಮೆ ...

Read more

ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟ ಪತ್ರಕರ್ತ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮದ ಪತ್ರಕರ್ತ ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ...

Read more

15 ದಿನ ಮೊದಲು ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಪ್ರಥಮ ಪಿಯುಸಿ ಪರೀಕ್ಷೆ ಇಲ್ಲದೇ ಎಲ್ಲಾ ಮಕ್ಕಳನ್ನು ಪಾಸ್ ಮಾಡಲಾಗಿದೆ. ಕೊರೋನಾ ಸೋಂಕು ...

Read more

ಮೇ 12 ರ ನಂತರ ರಾಜ್ಯದಲ್ಲಿ ಜನತಾ ಕರ್ಫ್ಯೂ ಮುಂದುವರಿಕೆ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈಗ ಜಾರಿಯಲ್ಲಿರುವ ಜನತಾ ಕರ್ಫ್ಯೂ ಮೇ 12 ರವರೆಗೂ ಮುಂದುವರೆಯಲಿದ್ದು, ನಂತರ ಕರ್ಫ್ಯೂ ಮುಂದುವರೆಸುವ ಬಗ್ಗೆ ಮೇ 10 ರಂದು ನಿರ್ಧರಿಸಲಾಗುವುದು. ಸಿಎಂ ಯಡಿಯೂರಪ್ಪ ...

Read more

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ಶುಲ್ಕ ಕಡಿಮೆ ಮಾಡಲು ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಆನ್ಲೈನ್ ಕ್ಲಾಸ್ ನಿಂದಾಗಿ ನಿರ್ವಹಣೆ ವೆಚ್ಚ ಇಳಿಕೆಯಾಗಿರುವುದರಿಂದ ಶಾಲಾ ಶುಲ್ಕ ಕಡಿಮೆ ಮಾಡುವಂತೆ ಕೋರ್ಟ್ ಸೂಚನೆ ನೀಡಿದ್ದು, ಪೋಷಕರಿಗೆ ನೆರವಾಗಲು ತಿಳಿಸಿದೆ. ದೇಶದಲ್ಲಿ ಕೋವಿಡ್ ಸಾಂಕ್ರಮಿಕ ...

Read more

ಬಿಗ್ ನ್ಯೂಸ್: ಇಂದು ರಾತ್ರಿಯಿಂದಲೇ ದೇಶಾದ್ಯಂತ ಲಾಕ್ಡೌನ್ ಜಾರಿ ಬಗ್ಗೆ ಮೋದಿ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪುಟ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ...

Read more

BIG NEWS: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ರಾಜ್ಯದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಬಗ್ಗೆ ಇಂದು ನಿರ್ಧಾರ..?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಗದಿಯಂತೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಕುರಿತಾಗಿ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಇಂದು ಪಿಯುಸಿ ...

Read more
Page 1 of 50 1 2 50

State News

National News

International News

Technology News

error: Content is protected !!