Please assign a menu to the primary menu location under menu

State

ಕೊಡಗು : ಕೌಟುಂಬಿಕ ಕಲಹಕ್ಕೆ ಬೇಸತ್ತು ಸಹೋದರಿಯರು ಕೆರೆಗೆ ಹಾರಿ ಆತ್ಮಹತ್ಯೆ

ಕೊಡಗು : ಕೌಟುಂಬಿಕ ಕಲಹಕ್ಕೆ ಬೇಸತ್ತು ಸಹೋದರಿಯರು ಕೆರೆಗೆ ಹಾರಿ ಆತ್ಮಹತ್ಯೆ

ಮಡಿಕೇರಿ  : ಕೌಟುಂಬಿಕ ಕಲಹದಿಂದ ಬೇಸತ್ತು ಸಹೋದರಿಯರು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕೊಡಗಿನ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ.

ನಾಮೇರ ಉದಯ ಎಂಬುವವರ ಪುತ್ರಿಯರಾದ ದಮಯಂತಿ(20) ಹಾಗೂ ಹರ್ಷಿತಾ(18) ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಕ್ಕ ತಂಗಿಯರು. ದಮಯಂತಿ ಹಳ್ಳಿಗಟ್ಟು ಸಿಇಟಿ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಮತ್ತು ಹರ್ಷಿತಾ ಗೋಣಿಕೊಪ್ಪ ಕಾವೇರಿ ಕಾಲೇಜ್ ನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿದ್ದಾಳೆ.

ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


Leave a Reply